Monday, November 23, 2026
HomeBelagaviಸಚಿವ ಸತೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದವನ ಮೇಲೆ‌ ಬಿತ್ತು ಕೇಸ್

ಸಚಿವ ಸತೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದವನ ಮೇಲೆ‌ ಬಿತ್ತು ಕೇಸ್

 

ಬೆಳಗಾವಿ
ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ತುಮಕೂರು ಮೂಲದ ಯುವಕನ ವಿರುದ್ಧ ಬೆಳಗಾವಿ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.
ಮೋಹಿತ್ ನರಸಿಂಹಮೂರ್ತಿ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸ್ ಠಾಣೆಯೊಂದರಲ್ಲಿ ವಿಜಯ ಎಂಬುವರು ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಿದ್ದಾರೆ‌.

 

Total Views 617
RELATED ARTICLES

Most Popular

Recent Comments

KNN City News
Home
E-Paper