Monday, November 23, 2026
HomeBelagaviಹಾಸ್ಟೇಲ್ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಆರ್ ಸಿಯು ವಿದ್ಯಾರ್ಥಿ ಪರಿಸ್ಥಿತಿ ಚಿಂತಾಜನಕ

ಹಾಸ್ಟೇಲ್ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಆರ್ ಸಿಯು ವಿದ್ಯಾರ್ಥಿ ಪರಿಸ್ಥಿತಿ ಚಿಂತಾಜನಕ

ಬೆಳಗಾವಿ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ ವಿಟಿಯು ಸಭಾಂಗಣದಲ್ಲಿ ನಡೆಯುತ್ತಿದ್ದರೆ ಎಂಬಿಎ ವಿದ್ಯಾರ್ಥಿಯೋರ್ವ ಹಾಸ್ಟೇಲ್ ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಸುಕಿನ ಜಾವ ನಡೆದಿದೆ.
ಪ್ರೀತಿಯ ವಿಚಾರವಾಗಿ ಎಂಬಿಎ ವಿದ್ಯಾರ್ಥಿ ಚೇತನ ನಾಯಕ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿಯ ಪರಿಸ್ಥಿತಿ ಗಂಭಿರವಾಗಿದೆ‌. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Total Views 408
RELATED ARTICLES

Most Popular

Recent Comments

KNN City News
Home
E-Paper