
ಬೆಳಗಾವಿ
ಕುಲಕರ್ಣಿ ಗಲ್ಲಿಯಲ್ಲಿರುವ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ತಮಾಣದ ವಸ್ತುಗಳು ಸುಟ್ಟು ಕರಕಲಾದ ಘಟನೆ ಭಾನುವಾರ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲ. ಆದರೆ ಮನೆಯೊಳಗೆ ಏಳು ಸಿಲಿಂಡರ್ ಇರುವ ಬಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ನಿರಂತರವಾಗಿ ಮನೆ ನಂದಿಸುವ ಕಾರ್ಯವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮಾಡುತ್ತಿದ್ದಾರೆ.
ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
