ಬೆಳಗಾವಿ
ವೈಭವ ನಗರದ ರಾಷ್ಟ್ರೀಯ ಹೆದ್ದಾರಿ ಮೇಲೆ ಭೀಕರ ರಸ್ತೆ ಅಪಘಾತವಾಗಿದ್ದು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.
ಬೆಳಗಾವಿ ಉತ್ತರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.