Monday, November 23, 2026
HomeBelagaviರಾಷ್ಟ್ರಪತಿ ಪ್ರಶಸ್ತಿಗೆ ಭಾಜನರಾದ ಐಪಿಎಸ್ ಅಧಿಕಾರಿ ಸಂಜೀವ್ ಪಾಟೀಲ್

ರಾಷ್ಟ್ರಪತಿ ಪ್ರಶಸ್ತಿಗೆ ಭಾಜನರಾದ ಐಪಿಎಸ್ ಅಧಿಕಾರಿ ಸಂಜೀವ್ ಪಾಟೀಲ್

ಬೆಂಗಳೂರು
ಬೆಳಗಾವಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಐಪಿಎಸ್ ಅಧಿಕಾರಿ ಮೂಲತಃ ಹಾವೇರಿ ಜಿಲ್ಲೆಯವರಾದ ಡಾ. ಸಂಜೀವ ಪಾಟೀಲ್ ಅವರಿಗೆ ರಾಷ್ಟ್ರಪತಿ  ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಫೋನ್ ಇನ್ ಕಾರ್ಯಕ್ರಮ ಆಯೋಜಿಸುವ ಮೂಲಕ ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ ಸರಾಯಿ‌ ಮಾರಾಟಕ್ಕೆ ಕಡಿವಾಣ ಹಾಕುವಲ್ಲಿ ಶ್ರಮಿಸಿ ಜನ ಸ್ನೇಹಿ ಪೊಲೀಸ್ ಆಡಳಿತ ನೀಡಿದ್ದ ಅವರು ಸದಸ್ಯ ಕೆಎಸ್ಆರ್ ಪಿ ಎಐಜಿಪಿಯಾಗಿ ಕರ್ತವ್ಯ‌ ನಿರ್ವಹಿಸುತ್ತಿರುವ ಡಾ. ಸಂಜೀವ್ ಪಾಟೀಲ್ ಅವರಿಗೆ ರಾಷ್ಟ್ರಪತಿ ಪ್ರಶಸ್ತಿಗೆ ಭಾಜನರಾಗಿದ್ದು ಪೊಲೀಸ್ ಇಲಾಖೆಗೆ ಗೌರವ ಹೆಚ್ಚಿದ್ದಂತಾಗಿದೆ.

Total Views 681
RELATED ARTICLES

Most Popular

Recent Comments

KNN City News
Home
E-Paper