Thursday, November 19, 2026
HomeBelagaviರಾಣಿ‌ ಚನ್ನಮ್ಮ ಮೃಗಾಲಯಕ್ಕೆ ಬಂದ ಭೃಂಗಾ ಸಿಂಹಿಣಿ

ರಾಣಿ‌ ಚನ್ನಮ್ಮ ಮೃಗಾಲಯಕ್ಕೆ ಬಂದ ಭೃಂಗಾ ಸಿಂಹಿಣಿ

ಬೆಳಗಾವಿ
ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಹೊಸದಾಗಿ ಸಿಂಹಿಣಿಯನ್ನು ಕರೆತರಲಾಗಿದೆ.
ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಿಂದ ಈ ಸಿಂಹಿಣಿಯನ್ನು ಭಾನುವಾರ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯಲ್ಲಿರುವ ಕಿರು ಮೃಗಾಲಯಕ್ಕೆ ಕರೆತರಲಾಗಿದೆ. 9 ವರ್ಷದ ಈ ಸಿಂಹಿಣಿ ಹೆಸರು ಭೃಂಗಾ.
ಫೆಬ್ರವರಿ 6ರಂದು ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ‘ನಿರುಪಮಾ’ ಎಂಬ ಸಿಂಹಿಣಿ ಅನಾರೋಗ್ಯದಿಂದ ಮೃತಪಟ್ಟಿತ್ತು. ಅದಾದ ಬಳಿಕ ಇಲ್ಲಿನ ಕೃಷ್ಣಾ ಎಂಬ ಗಂಡು ಸಿಂಹ ಮಂಕಾಗಿತ್ತು.

Total Views 58
RELATED ARTICLES

Most Popular

Recent Comments

KNN City News
Home
E-Paper