
ಬೆಳಗಾವಿ
ಚಿಕ್ಕೋಡಿಯ ಸರಕಾರಿ ಪಿಯುಸಿ ಕಾಲೇಜಿನ ವಿದ್ಯಾರ್ಥಿನಿ ಕಾವೇರಿ ಮಲ್ಲಾಪುರೆ ರಾಜ್ಯಕ್ಕೆ ಐದನೇ ಸ್ಥಾನ ಬಂದಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಗ್ರಾಮದಲ್ಲಿರುವ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ರಾಜ್ಯಕ್ಕೆ ಐದನೇ ಸ್ಥಾನ. ಕಾವೇರಿ ಮಲ್ಲಾಪುರೆ ಐದನೇ ಸ್ಥಾನ ಬಂದಿರುವುದು ಕಾಲೇಜಿನ ಪ್ರಾಚಾರ್ಯರು, ಶಿಕ್ಷಕರು ಹಾಗೂ ಪೋಷಕರಿಗೆ ಸಂತಸ ತಂದಿದೆ.
.
