
ಸವದತ್ತಿ
ಸವದತ್ತಿಯಲ್ಲಿರುವ ಮಳಿಗೆದಾರರಿಗೆ ಇಲ್ಲಿನ ಅಧಿಕಾರಿ ಜಾತಿ ನಿಂಧನೆ ಮಾಡಿದ್ದಾರೆ ಎಂದು ಆಗ್ರಹಿಸಿ ಗುರುವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿನ ಅಧಿಕಾರಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.
ಸವದತ್ತಿ ಯಲ್ಲಮ್ಮನ ದೇವಸ್ಥಾನ ಪ್ರಾಧಿಕಾರದ ಆಗಿ ಒಂದು ವರ್ಷದ ಬಳಿಕ ಆಡಳಿತಾಧಿಕಾರಿಯಾಗಿ ಅಶೋಕ ದುಡಗುಂಟಿ ಲಂಬಾಣಿ ಜನಾಂಗದ ಮಹಿಳೆಯರ ಮೇಕೆ ಅವಮಾನ ಮಾಡಿ ಜಾತಿ ನಿಂಧನೆ ಮಾಡಿರುವುದನ್ನು ಖಂಡಿಸಿ ಗುರುವಾರ ಇಲ್ಲಿನ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಅಭಿವೃದ್ಧಿ ವಿಷಯದಲ್ಲಿ ನಾವು ಯಾರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಅಶೋಕ ದುಡಗುಂಟಿ ಲಂಬಾಣಿ ಜನಾಂಗದ ಮಹಿಳೆಯರ ಮೇಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವಮಾನ ಮಾಡಿದ್ದಾರೆ. ಅವರನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಅವರ ಮೇಲೆ ನ್ಯಾಯಾಲಯದಲ್ಲಿ ಜಾತಿ ನಿಂಧನೆ ಪ್ರಕರಣ ದಾಖಲಿಸುವುದಾಗಿ ಪ್ರತಿಭಟನಾಕಾರರು ದೂರಿದ್ದಾರೆ.
ಅಶೋಕ ದುಡಗುಂಟಿ ಅವರಿಂದ ಸಾಕಷ್ಟು ಕಿರುಕುಳ ನೀಡಿದ್ದಾರೆ. ನಮ್ಮ ಸಮುದಾಯದಕ್ಕೆ ಅನ್ಯಾಯ ಮಾಡಿದ್ದಾರೆ. ನಮ್ಮ ಸಮುದಾಯಕ್ಕೆ ಬಹಿರಂಗ ಕ್ಷಮೆ ಕೇಳಬೇಕು. ಇಲ್ಲಿಂದ ಅವರನ್ನು ವರ್ಗಾವಣೆಗೊಳಿಸಬೇಕೆಂದು ಪಟ್ಟು ಹಿಡಿದರು.
