Thursday, November 19, 2026
HomeBelagaviನೂತನ ದಂಪತಿಗಳಿಗೆ ಶುಭ ಹಾರೈಸಿದ ಬೆಳಗಾವಿ ಹುಕ್ಕೇರಿ ಶ್ರೀಗಳು

ನೂತನ ದಂಪತಿಗಳಿಗೆ ಶುಭ ಹಾರೈಸಿದ ಬೆಳಗಾವಿ ಹುಕ್ಕೇರಿ ಶ್ರೀಗಳು

ಬೆಳಗಾವಿ
ಮಾಜಿ ಶಾಸಕ ಸಂಜಯ ಪಾಟೀಲ್ ಪುತ್ರಿಯ ಮದುವೆಯಲ್ಲಿ ಬೆಳಗಾವಿ ಹುಕ್ಕೇರಿ ಶ್ರೀ ಚಂದ್ರಶೇಖರ ಶಿವಾಚಾರ್ಯ ನವ ದಂಪತಿಗೆ ಆಶೀರ್ವಾದ ಮಾಡಿದರು.
ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರ ಆಶೀರ್ವಾದವನ್ನು ನವ ದಂಪತಿಗಳು ಪಡೆದುಕೊಂಡರು.

Total Views 101
RELATED ARTICLES

Most Popular

Recent Comments

KNN City News
Home
E-Paper