Monday, November 23, 2026
HomeBelagaviನಬಿ ರಾಜಾಪುರೆ ನಿಧನ

ನಬಿ ರಾಜಾಪುರೆ ನಿಧನ

 

ಬೆಳಗಾವಿ

ಬೆಳಗಾವಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಎಸ್ ಡಿಎ  ದರ್ಜೆಯಲ್ಲಿ ಕರ್ತವ್ಯ ನಿರ್ವಹಿಸಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ನಬಿ ರಾಜಾಪುರೆ ಅನಾರೋಗ್ಯದಿಂದ ಬುಧವಾರ ನಿಧನರಾದರು.
ಕಳೆದ ಎರಡೂ ವರ್ಷದ ಹಿಂದೆ ನಿವೃತ್ತಿಯಾಗಿದ್ದ ಇವರು, ಪತ್ರಕರ್ತರು ಹಾಗೂ ಸಾರ್ವಜನಿಕರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿ, ಓರ್ವ ಪುತ್ರ, ಸಹೋದರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬೆಳಗಾವಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ ನಬಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Total Views 116
RELATED ARTICLES

Most Popular

Recent Comments

KNN City News
Home
E-Paper