Monday, November 23, 2026
HomeBelagaviಬೀದಿ ನಾಯಿಗೆ ಕಡಿವಾಣ ಹಾಕಿ ಇಲ್ಲಾ ಅಂದ್ರೆ ಮನೆಗೆ ಹೋಗಿ

ಬೀದಿ ನಾಯಿಗೆ ಕಡಿವಾಣ ಹಾಕಿ ಇಲ್ಲಾ ಅಂದ್ರೆ ಮನೆಗೆ ಹೋಗಿ

ಬೆಳಗಾವಿ
ವಾಣಿಜ್ಯ ಪ್ರದೇಶ ಸೇರಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶೈಲ್ ಕಾಂಬಳೆ ಸೂಚನೆ ನೀಡಿದರು‌.
ಮಂಗಳವಾರ ಬೆಳಗಾವಿ ಪಾಲಿಕೆ ಸಭಾಂಗಣದಲ್ಲಿ ಆರೋಗ್ಯ ಸ್ಥಾಯಿ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಬೀದಿ ನಾಯಿಗಳ ಸಂತಾನ ಹರಣ ಮಾಡುವುದಾದರೆ ಮಾಡಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕವ ಕೆಲಸ ಮಾಡಬೇಕೆಂದು ಸೂಚನೆ ನೀಡಿದರು‌

Total Views 136
RELATED ARTICLES

Most Popular

Recent Comments

KNN City News
Home
E-Paper