Thursday, November 19, 2026
HomeBelagaviಬಾಲಿಕಿ ಮೇಲೆ ಅತ್ಯಾಚಾರ ಪ್ರಕರಣ ಕೊನೆಗೂ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಕೇಸ್

ಬಾಲಿಕಿ ಮೇಲೆ ಅತ್ಯಾಚಾರ ಪ್ರಕರಣ ಕೊನೆಗೂ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಕೇಸ್

ಬೆಳಗಾವಿ
ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಯೂ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೂ ಟಿಳಕವಾಡಿ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Total Views 24
RELATED ARTICLES

Most Popular

Recent Comments

KNN City News
Home
E-Paper