
ಬೆಳಗಾವಿ
30 ವರ್ಷಗಳ ಹಿಂದೆ ಗುತ್ತಿಗೆದಾರನಿಗೆ ಸಿಗಬೇಕಿದ್ದ ಬಿಲ್ ಬಾಕಿ ಉಳಿಸಿಕೊಂಡ ಪ್ರಕರಣಕ್ಕೆ ಸಂಬಂದಿಸಿದಂತೆ ಬೆಳಗಾವಿ ಜಿಲ್ಲಾಧಿಕಾರಿ ಕಾರು ಜಪ್ತಿ ಮಾಡಿರುವುದು ನಾನಾ ಅನುಮಾನಕ್ಕೆ ಕಾರಣವಾಗಿದೆ.
ಚಿಕ್ಕೋಡಿಯ ದೂದಗಂಗಾ ನದಿಗೆ ಬ್ಯಾರೆಜ್ ನಿರ್ಮಿಸುವ ಉದ್ದೇಶದಿಂದ 1992 – 93 ರಲ್ಲಿ ಸಣ್ಣ ನೀರಾವರಿ ಇಲಾಖೆ ಅಡಿಯಲ್ಲಿ ದಿ. ನಾರಾಯಣ ಕಾಮತ್ ಎಂಬುವವರು ಗುತ್ತಿಗೆ ಪಡೆದಿದ್ದರು. ಆದರೆ ಡಿಸಿ ಕಾರ್ ಜಪ್ತ ಮಾಡಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ.

