Monday, November 23, 2026
HomeBelagaviರಾಷ್ಟ್ರೀಯ ಹೆದ್ದಾರಿಯ ಟ್ರಾಫಿಕ್ ಜಾಮ್ ಕ್ಲಿಯರ್

ರಾಷ್ಟ್ರೀಯ ಹೆದ್ದಾರಿಯ ಟ್ರಾಫಿಕ್ ಜಾಮ್ ಕ್ಲಿಯರ್

ಬೆಳಗಾವಿ
ಬೆಳಗಾವಿಯಲ್ಲಿ ಧಾರಾಕಾರ ಮಳೆಗೆ ಬೆಳಗಾವಿ ತಾಲೂಕಿನ ಬಡೇಕೊಳ್ಳ ಮಠದ ಬಳಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ಆಗಿದ್ದನ್ನು ಪೊಲೀಸರು ಕ್ಲಿಯರ್ ಮಾಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು ಪುಣೆ ಹೆದ್ದಾರಿಯಲ್ಲಿ ಘಟನೆ ನಡೆದಿತ್ತು. ಒಂದು ಗಂಟೆಗಳ‌ ಕಾಲ‌ ಸುರಿದ ಮಳೆಗೆ ಹೆದ್ದಾರಿ ಮೇಲೆ ಹರಿಯುತ್ತಿರುವ ಅಪಾರ ಪ್ರಮಾಣದ ನೀರು ಸಂಗ್ರಹವಾಗಿ ಇಳಿಜಾರು ಇದ್ದ ಹಿನ್ನೆಲೆ ರಸ್ತೆ ಮೇಲೆ ರಭಸವಾಗಿ ಹರಿಯುತ್ತಿದ್ದ ನೀರು ಬೆಳಗಾವಿಯಿಂದ ಧಾರವಾಡಕ್ಕೆ ಹೋಗುವ ವಾಹನ ಸವಾರರು ಪರದಾಟ ನಡೆಸಿದ್ದರು. ಈ ಕುರಿತು ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರ ಗಮನಕ್ಕೆ ಬರುತ್ತಿದ್ದಂತೆಯೇ ಹಿರೇಬಾಗೆವಾಡಿ ಪೊಲೀಸರಿಂದ ಟ್ರಾಫಿಕ್ ಕ್ಲಿಯರ್ ಮಾಡುವ ಕೆಲಸ ಮಾಡಿಸಿದರು.

Total Views 387
RELATED ARTICLES

Most Popular

Recent Comments

KNN City News
Home
E-Paper