Monday, November 23, 2026
HomeBelagaviಪಂಚಮಸಾಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟಣೆ

ಪಂಚಮಸಾಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟಣೆ

ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಮತ್ತೆ ಬುಗಿಲೆದ್ದ ವಿವಾದ ದಿಢೀರ ನಡೆದ ಬೆಳವಣಿಗೆಯಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ಪೀಠದಿಂದ ಉಚ್ಛಾಟನೆ ಮಾಡಲಾಗಿದೆ‌.
ಕೂಡಲಸಂಗಮ ಪಂಚಮಸಾಲಿ ಟ್ರಸ್ಟ್ ನ ಕಾರ್ಯಕಾರಣಿ ಸಭೆಯಲ್ಲಿ ನಿರ್ಧಾರ ಮಾಡಿದ್ದು ಕೂಡಲಸಂಗಮದಲ್ಲಿ ಮಾಧ್ಯಮಗಳ ಎದುರು ಟ್ರಸ್ಟಿಗಳ ತೀರ್ಮಾನ ಪ್ರಕಟಿಸಿದ ಟ್ರಸ್ಟ್ ಕಾರ್ಯದರ್ಶಿ ನೀಲಕಂಠ ಅಸೂಟಿ. ಸ್ವಾಮೀಜಿ ಬಗ್ಗೆ ಸಾಕಷ್ಟು ದೂರುಗಳು ಇವೆ. ಟ್ರಸ್ಟ್ ನ ಮಾತು ಕೇಳಲ್ಲ, ಅವರ ವಿರುದ್ಧ ದೊಡ್ಡ ಫೈಲ್ ಇದೆ. ಅದಕ್ಕೆ ಇವತ್ತು ಅವರನ್ನ ಪೀಠದಿಂದ ಉಚ್ಛಾಟಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ನಿರ್ಧಾರ ಮಾಡಿದ್ದಾರೆ.

Total Views 90
RELATED ARTICLES

Most Popular

Recent Comments

KNN City News
Home
E-Paper