Saturday, November 21, 2026
HomeBelagaviಕತ್ತಿಗೆ ಶಾಕ್ ಕೊಟ್ಟ ಹೈಕೋರ್ಟ್

ಕತ್ತಿಗೆ ಶಾಕ್ ಕೊಟ್ಟ ಹೈಕೋರ್ಟ್

ಅಕ್ಟೋಬರ್ 19 ರಂದು ನಡೆಯಲಿರುವ ಏಳು ಕ್ಷೇತ್ರಗಳ ನಿರ್ದೇಶಕ ಸ್ಥಾನದ ಚುನಾವಣೆಗೆ ಸಧ್ಯ ವಿಘ್ನ ಎದುರಾಗುದ್ದು ಇದರಲ್ಲಿ ಒಂದು ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ. ಮಾಜಿ ಸಂಸದ ರಮೇಶ್ ಕತ್ತಿಗೆ ಹೈಕೋರ್ಟ್ ಶಾಕ್ ನೀಡಿದೆ.

ಹುಕ್ಕೇರಿ ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಸಂಘಗಳಿಂದ ಪ್ರತಿನಿಧಿಸುವ ನಿರ್ದೇಶಕ ಸ್ಥಾನದ ಚುನಾವಣೆಯನ್ನು ಮುಂದೂಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.

Total Views 234
RELATED ARTICLES

Most Popular

Recent Comments

KNN City News
Home
E-Paper