Saturday, November 21, 2026
HomeBelagaviನನ್ನ ಹೇಳಿಕೆ ತಿರುಚಲಾಗಿದೆ: ಕತ್ತಿ ಸ್ಪಷ್ಟಣೆ

ನನ್ನ ಹೇಳಿಕೆ ತಿರುಚಲಾಗಿದೆ: ಕತ್ತಿ ಸ್ಪಷ್ಟಣೆ

ಬೆಳಗಾವಿ
ನಾನು ಡಾಲ್ಬಿ ಹಚ್ಚಲು ಅಭಿಮಾನಿಗಳು ಒತ್ತಾಯಿಸಿದಾಗ ನಾನು ಬ್ಯಾಡರೋ ( ಬೇಡ ) ಎಂದಿದ್ದೆ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮಾಜಿ ಸಂಸದ ರಮೇಶ್ ಕತ್ತಿ ವಾಲ್ಮೀಕಿ ನಾಯಕ ಸಮಾಜದ ಬಗ್ಗೆ ಅಪಮಾನ ಮಾಡಿರುವ ಹೇಳಿಕೆಯ ವೈರಲ್ ವಿಡಿಯೋಗೆ ಸ್ಪಷ್ಟಣೆ ‌ನೀಡಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನನ್ನ ಹೇಳಿಕೆಯನ್ನ ನನ್ನ ಗೆಲುವು ಸಹಿಸಲಾಗದ ವಿರೋಧಿಗಳಿಂದ ತಿರುಚಲಾಗಿದೆ. ಇದರಿಂದ ಯಾರಿಗಯಾದರೂ ನೋವಾಗಿದ್ದರೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ‌.

Total Views 300
RELATED ARTICLES

Most Popular

Recent Comments

KNN City News
Home
E-Paper