Monday, November 23, 2026
HomeBelagaviಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ನಿಧನಕ್ಕೆ ಬೆಳಗಾವಿ ಹುಕ್ಕೇರಿ ಶ್ರೀಗಳ ಸಂತಾಪ

ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ನಿಧನಕ್ಕೆ ಬೆಳಗಾವಿ ಹುಕ್ಕೇರಿ ಶ್ರೀಗಳ ಸಂತಾಪ

ಬೆಳಗಾವಿ
ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅಕಾಲಿಕ ನಿಧನಕ್ಕೆ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.
ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ರಾಮದುರ್ಗ ತಾಲೂಕಿನವರು‌. ಸಣ್ಣ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡು ಕಡು ಬಡತನದಲ್ಲಿ ಮನೆಯ ಜವಾಬ್ದಾರಿ ತೆಗೆದುಕೊಂಡು ಕಷ್ಟಪಟ್ಟು ಐಎಎಸ್ ಆಗಿದ್ದ ಅವರು ಇಡೀ ಸಮಾಜಕ್ಕೆ ಮಾದರಿಯಾಗಿದ್ದರು. ಅಂಥ ದಕ್ಷ ಅಧಿಕಾರಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು ಆಘಾತ ತಂದಿದೆ. ಮಹಾಂತೇಶ್ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ದಯಪಾಲಿಸಲಿ ಎಂದು ಶ್ರೀಗಳು ಪ್ರಾರ್ಥಿಸಿದ್ದಾರೆ.

Total Views 47
RELATED ARTICLES

Most Popular

Recent Comments

KNN City News
Home
E-Paper