Monday, November 23, 2026
HomeBelagaviಸಿಗರೇಟ್ ಬಿಲ್ ಕೇಳಿದ್ದಕ್ಕೆ ವ್ಯಕ್ತಿ ಕೊಲೆ

ಸಿಗರೇಟ್ ಬಿಲ್ ಕೇಳಿದ್ದಕ್ಕೆ ವ್ಯಕ್ತಿ ಕೊಲೆ

ಬೆಳಗಾವಿ ತಾಲೂಕಿಗೆ ಅಂಟಿಕೊಂಡಿರುವ ಗಡಿ ಗ್ರಾಮ ಮೋಹನಗಾ ಬ್ಯಾಟಿ ಜಾತ್ರೆ ಮುಗಿಸಿ ಮಧ್ಯರಾತ್ರಿ ಮರಳುತ್ತಿದ್ದ 4 ಜನ ಯುವಕರು ಸಿಗರೇಟ್ ಸೇದಿ ದುಡ್ಡು ಕೇಳಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಪರಿಣಾಮ ನೋವು ತಾಳಲಾರದೆ ಮಾಲಿಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಬೋಡಕೆನಟ್ಟಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಬೊಡಕೆನಟ್ಟಿ ಗ್ರಾಮದ 48 ವರ್ಷದ ಯಲ್ಲಪ್ಪ ದುರ್ಗಪ್ಪ ನಾಯಿಕ ಹಲ್ಲೆಗೊಳಗಾಗಿ ಮೃತಪಟ್ಟ ದುರ್ದೇವಿ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Total Views 20
RELATED ARTICLES

Most Popular

Recent Comments

KNN City News
Home
E-Paper