
ಬೆಳಗಾವಿ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬೆಳಗಾವಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಿನೂತನವಾಗಿ ಮಹಿಳಾ ದಿನಾಚರಣೆ ಆಚರಿಸಿದರು.
ವಾಣಿಜ್ಯ ತೆರಿಗೆ ಇಲಾಖೆಯ ಮಹಿಳಾ ದಿನಾಚರಣೆಗೆ ಮುಖ್ಯ ಅತಿಥಿಗಳಾಗಿ ನ್ಯಾಯವಾದಿಗಳಾದ ಶ್ವೇಯಾ ಬೋಳಬಂದಿ, ನಿತಿನ್ ಬೋಳಬಂದಿ ಆಗಮಿಸಿದ್ದರು. ವಾಣಿಜ್ಯ ತೆರಿಗೆ ಇಲಾಖೆಯ ಉಪನಿರ್ದೇಶಕಿ ಪುಷ್ಪಾ ಸಿ, ಎಂ.ಡಿ.ಸುಮಾ, ವಾಣಿಜ್ಯ ತೆರಿಗೆ ಇಲಾಖೆಯ ಮಹಿಳಾ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
