Thursday, November 19, 2026
HomeBelagaviರೌಡಿ ಶೀಟರ್ ಗೆ ಧಾರವಾಡ ಜಿಲ್ಲೆಗೆ ಗಡಿಪಾರು ಮಾಡಿದ ಪೊಲೀಸರು

ರೌಡಿ ಶೀಟರ್ ಗೆ ಧಾರವಾಡ ಜಿಲ್ಲೆಗೆ ಗಡಿಪಾರು ಮಾಡಿದ ಪೊಲೀಸರು

ಬೆಳಗಾವಿ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದ ರೌಡಿ ಶೀಟರ್ ನೀಲಕಂಠ ಮನವಾಡಕರ್‌ಗೆ ಗಡಿಪಾರು ಶಿಕ್ಷೆ ವಿಧಿಸಲಾಗಿದೆ.

ಕೊಲೆ ಹಾಗೂ ಕೊಲೆ ಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಿನ್ನೆಲೆ ಮುರಗೋಡು ಪೊಲೀಸರು ಕ್ರಮ ಕೈಗೊಂಡಿದ್ದು, ಸಾರ್ವಜನಿಕ ಶಾಂತಿ ಭದ್ರತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೊಲೀಸರು ನೀಲಕಂಠನನ್ನು 6 ತಿಂಗಳ ಕಾಲ ಧಾರವಾಡ ಜಿಲ್ಲೆ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

Total Views 125
RELATED ARTICLES

Most Popular

Recent Comments

KNN City News
Home
E-Paper