Monday, November 23, 2026
HomeBelagaviಪಾರ್ಟಿ ವಿಚಾರಕ್ಕೆ ಸ್ನೇಹಿತನ ಕೊಲೆ ಮಾಡಿದ ವಿಶ್ವನಾಥ್

ಪಾರ್ಟಿ ವಿಚಾರಕ್ಕೆ ಸ್ನೇಹಿತನ ಕೊಲೆ ಮಾಡಿದ ವಿಶ್ವನಾಥ್

ಬೆಳಗಾವಿ
ಗಂಡು ಮಗು ಹುಟ್ಟಿದ ಸಂಭ್ರಮದ ಪಾರ್ಟಿ ವಿಚಾರಕ್ಕೆ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದಲ್ಲಿ ಮೊಹರಂ ಹಬ್ಬದಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮೋಹರಂ ಹಬ್ಬದ ಸಂಭ್ರಮದ ವೇಳೆ ಗ್ರಾಮದ ಕಟ್ಟೆ ಮೇಲೆ ಮದ್ಯ ಸೇವಿಸುತ್ತಿದ್ದ ಇಬ್ಬರ ನಡುವೆ ಪಾರ್ಟಿ ವಿಚಾರಕ್ಕೆ ಗಲಾಟೆ ನಡೆದಿದೆ. ಜಗಳದ ವೇಳೆ ಕೋಪಗೊಂಡ ವಿಶ್ವನಾಥ ಕಲ್ಲಿನಿಂದ ಹಣಮಂತನ ತಲೆಗೆ ಹೊಡೆದಿದ್ದಾನೆ.ತೀವ್ರ ರಕ್ತಸ್ರಾವದಿಂದ ಹಣಮಂತ ಸ್ಥಳದಲ್ಲೇ ಮೃತಪಟ್ಟಿದ್ದು, ಆರೋಪಿ ವಿಶ್ವನಾಥನನ್ನು ನೇಸರಗಿ ಪೊಲೀಸರು ಬಂಧಿಸಿದ್ದಾರೆ. ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Total Views 88
RELATED ARTICLES

Most Popular

Recent Comments

KNN City News
Home
E-Paper