Monday, November 23, 2026
HomeBelagaviಮಗನ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ತಾಯಿ

ಮಗನ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ತಾಯಿ

ಬೆಳಗಾವಿ
ಬೆಳಗಾವಿ ನಗರದ ಪೀರನವಾಡಿಯಲ್ಲಿ ಮೂರು ವರ್ಷದ ಮಗನಿಗೆ ತಾಯಿ ನೇಣು ಹಾಕಿ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ಪ್ರೇಮಾ ತಳವಾರ (28) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಭಾನುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುರ್ಘಟನೆ ನಡೆದಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Total Views 108
RELATED ARTICLES

Most Popular

Recent Comments

KNN City News
Home
E-Paper