Monday, November 23, 2026
HomeBelagaviಸಿಎಂ ಸಿದ್ದರಾಮಯ್ಯ ಬಗ್ಗೆ ವಿಜಯೇಂದ್ರ ಏನ್ ಅಂದ್ರೂ ಗೊತ್ತಾ.?

ಸಿಎಂ ಸಿದ್ದರಾಮಯ್ಯ ಬಗ್ಗೆ ವಿಜಯೇಂದ್ರ ಏನ್ ಅಂದ್ರೂ ಗೊತ್ತಾ.?

ಬೆಳಗಾವಿ

40 ವರ್ಷದ ರಾಜಕೀಯ ಜೀವನದಲ್ಲಿ ಭ್ರಷ್ಟಾಚಾರ ಕಳಂಕ ಇಲ್ಲ ಎನ್ನುತ್ತಾ ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗಾವಿ ಚಳಿಗಾಲ ಅಧಿವೇಶನ ಕೊನೆಯ ಅಧಿವೇಶನ ಆಗಲಿದೆ. ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಹರಾಜಕಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

Total Views 44
RELATED ARTICLES

Most Popular

Recent Comments

KNN City News
Home
E-Paper