Monday, November 23, 2026
HomeBelagaviಮುಂದಿನ‌ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಘೋಷಣೆ ಕೂಗಿದ ಕೈ ಕಾರ್ಯಕರ್ತರು

ಮುಂದಿನ‌ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಘೋಷಣೆ ಕೂಗಿದ ಕೈ ಕಾರ್ಯಕರ್ತರು

 

ಬೆಳಗಾವಿ
ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ‌ಯಾಸಿರ್ ಪಠಾಣ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶನಿವಾರ ಬೆಳಗಾವಿ ‌ನಗರದ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ, ಪುಷ್ಪಾರ್ಚನೆ ಮಾಡಿ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದರು‌.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಶಿಗ್ಗಾಂವಿ ಚುನಾವಣೆ ಉಸ್ತುವಾರಿ ಹೊತ್ತಿದ್ದರು. ಕಳೆದ 15 ದಿನಗಳ ಕಾಲ ಶಿಗ್ಗಾಂವಿಯಲ್ಲಿ ಠಿಕಾಣಿ ಹೊಡಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದರು. ಕಾಂಗ್ರೆಸ್ ಪಕ್ಷಕ್ಕೆ, ಸಿಎಂ ಸಿದ್ದರಾಮಯ್ಯ‌ ಹಾಗೂ ಸತೀಶ್ ಜಾರಕಿಹೊಳಿ‌ ಗೆ ಜೈಕಾರ ಹಾಕಿ ಸಂಭ್ರಮಿಸಿದರು.

 

Total Views 185
RELATED ARTICLES

Most Popular

Recent Comments

KNN City News
Home
E-Paper