ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಅವಧಿ ವಿಸ್ತರಣೆ
ಕನ್ನಡಮ್ಮ ಸುದ್ದಿ-ಕೊಪ್ಪಳ : 2024-25ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
Total Views 64

