Monday, November 23, 2026
HomeKoppalಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಿರಾಜ್ ಬಿಸರಳ್ಳಿ, ಅಖಿಲ್ ಉಡೇವು ರಿಗೆ ಸನ್ಮಾನ

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಿರಾಜ್ ಬಿಸರಳ್ಳಿ, ಅಖಿಲ್ ಉಡೇವು ರಿಗೆ ಸನ್ಮಾನ

ಕನ್ನಡಮ್ಮ ಸುದ್ದಿ-ಕೊಪ್ಪಳ: 2023 ನೇ  ಸಾಲಿನ ಕರ್ನಾಟಕ ಮಾಧ್ಯಮ ಅಕಾಡಮಿ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಪತ್ರಕರ್ತ ಸಿರಾಜ್ ಬಿಸರಳ್ಳಿ ಹಾಗೂ ಮಾಧ್ಯಮ ಅಕಾಡೆಮಿಯ ದತ್ತಿ ಪ್ರಶಸ್ತಿ ಪುರಸ್ಕೃತ ಯುವ ಪತ್ರಕರ್ತ ಮಹಮ್ಮದ್ ಅಖೀಲ್ ಉಡೇವು ಅವರನ್ನು ಸನ್ಮಾಸಿ ಗೌರವಿಸಲಾಯಿತು.

ನಗರದ ಪ್ರವಾಸಿ ಮಂದಿರದಲ್ಲಿ ಸಂಸದ ರಾಜಶೇಖರ್ ಹಿಟ್ನಾಳ್, ಮಾಜಿ ಸಂಸದ ಕರಡಿ ಸಂಗಣ್ಣ  ಶಾಸಕ ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಇತರ ಗಣ್ಯರು ಕರ್ನಾಟಕ ಮಾಧ್ಯಮ ಅಕಾಡಮಿ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಪತ್ರಕರ್ತ ಸಿರಾಜ್ ಬಿಸರಳ್ಳಿ ಹಾಗೂ ಮಾಧ್ಯಮ ಅಕಾಡೆಮಿಯ ದತ್ತಿ ಪ್ರಶಸ್ತಿ ಪುರಸ್ಕೃತ ಯುವ ಪತ್ರಕರ್ತ ಮಹಮ್ಮದ್ ಅಖೀಲ್ ಉಡೇವು ಅವರನ್ನು  ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗೂಳಪ್ಪ ಹಲಗೇರಿ, ನಗರಸಭೆ ಸದಸ್ಯರಾದ ರಾಜಶೇಖರ್ ಅಡೂರ್, ಅಜೀಮ್ ಅತ್ತಾರ್, ಅರುಣ್ ಅಪ್ಪು ಶೆಟ್ಟಿ , ಮುಖಂಡರಾದ ಶರಣಪ್ಪ ಸಜ್ಜನ್  ಇತರರು ಇದ್ದರು.
Total Views 40
RELATED ARTICLES

Most Popular

Recent Comments

KNN City News
Home
E-Paper