Monday, November 23, 2026
HomeBelagaviಹಸುಗಳ ಕೆಚ್ಚಲು ಕೊಯ್ದು ಅಟ್ಟಹಾಸ ಮೆರೆದಿರುವುದು ಅತ್ಯಂತ ಖಂಡನೀಯ: ಶೆಟ್ಟರ್

ಹಸುಗಳ ಕೆಚ್ಚಲು ಕೊಯ್ದು ಅಟ್ಟಹಾಸ ಮೆರೆದಿರುವುದು ಅತ್ಯಂತ ಖಂಡನೀಯ: ಶೆಟ್ಟರ್

ಬೆಳಗಾವಿ
ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ದುಷ್ಕರ್ಮಿಗಳು ಹಸುಗಳ ಕೆಚ್ಚಲು ಕೊಯ್ದು ಅಟ್ಟಹಾಸ ಮೆರೆದಿದ್ದಾರೆ. ಗೋವುಗಳನ್ನು ದೇವರಂತೆ ಪೂಜಿಸುವ ನಮ್ಮ ಸಮಾಜಕ್ಕೆ ಈ ಹೇಯ ಕೃತ್ಯವನ್ನು ಅರಗಿಸಿಕೊಳ್ಳಲಾಗದು, ಇದರಿಂದಾಗಿ ಸಮಾಜದ ಸ್ವಾಸ್ಥ್ಯ ಹಾಳಾಗಿರುವುದು ಅಕ್ಷರಶಃ ಸತ್ಯ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ ಖಂಡಿಸಿದ್ದಾರೆ.
ಭಾನುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸಮಾಜದ ಶಾಂತಿ ಕದಡುವ ದುರುದ್ದೇಶದಿಂದ ಮೂಕ ಪ್ರಾಣಿಗಳಿಗೆ ತೊಂದರೆ ನೀಡಿರುವುದು ಅಕ್ಷಮ್ಯ ಅಪರಾಧ. ಈ ಹೀನ ಕೃತ್ಯ ಎಸಗಿದ ದುಷ್ಟರಿಗೆ ಶಿಕ್ಷೆಯಾಗಲೇಬೇಕು ಎಂದು ಅವರು ಆಗ್ರಹಿಸಿದರು.

 

Total Views 62
RELATED ARTICLES

Most Popular

Recent Comments

KNN City News
Home
E-Paper