
ತುಮಕೂರು- ನಿನ್ನೆ ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಮಟ್ಟದ ಪತ್ರಕರ್ತರ ಸಮಾವೇಶದಲ್ಲಿ ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಕೆ ಎಸ್ ನಾಗರಾಜ್ ಅವರಿಗೆ
ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ವಿಧಾನಸಭೆ ವಿರೋದ ಪಕ್ಷದ ನಾಯಕರಾದ ಸುರೇಶ್ ಬಾಬು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್, ಜಿಲ್ಲಾಧಿಕಾರಿ ಶುಭಕಲ್ಯಾಣ ಮತ್ತು ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರ, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
