ಬೆಳಗಾವಿ
ಕೆಲ ದಿನಗಳ ಹಿಂದೆ ನೆಹರು ನಗರದ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಐಶ್ವರ್ಯ ಲಕ್ಷ್ಮೀ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಎಪಿಎಂಸಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಶನಿವಾರ ಜಿಲ್ಲಾಸ್ಪತ್ರೆಗೆ ಎಪಿಎಂಸಿ ಸಿಪಿಐ ಆರೋಪಿಯನ್ನು ಕರೆ ತಂದು ಆರೋಗ್ಯ ತಪಾಸಣೆ ನಡೆಸಿದರು.