Thursday, November 19, 2026
HomeBelagaviಶುದ್ಧ ಕುಡಿಯುವ ಪೂರೈಕೆಗೆ ಕ್ರಮ ವಹಿಸಬೇಕು: ಡಿಸಿ ರೋಷನ್

ಶುದ್ಧ ಕುಡಿಯುವ ಪೂರೈಕೆಗೆ ಕ್ರಮ ವಹಿಸಬೇಕು: ಡಿಸಿ ರೋಷನ್

ಬೆಳಗಾವಿ
ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಸಮಸ್ಯೆಗಳು ಎದುರಾಗದಂತೆ ಮುಂಚಿತವಾಗಿ ಕುಡಿಯುವ ನೀರು ಪೂರೈಕೆಗೆ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ತಯಾರಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಶನಿವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾದ ಸಭೆಯಲ್ಲಿ ಮಾತನಾಡಿದರು. ಕಲುಷಿತ ಕುಡಿಯುವ ನೀರು ಸರಬರಾಜು ಆಗದಂತೆ ಕಡ್ಡಾಯವಾಗಿ ನೀರಿನ ಪರೀಕ್ಷೆಗಳನ್ನು ಮಾಡಿಸಬೇಕು ಎಂದರು.

Total Views 63
RELATED ARTICLES

Most Popular

Recent Comments

KNN City News
Home
E-Paper