Monday, November 23, 2026
HomeBelagaviತಾಯಿ, ಮಗನನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು

ತಾಯಿ, ಮಗನನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಬೆಳಗಾವಿ
ತಾಯಿ ಮಗನನ್ನ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಬೆಳಗಾವಿ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ಚಂದ್ರವ್ವ ಅಪ್ಪಾರಾಯ ಇಚೇರಿ (62), ವಿಠ್ಠಲ್ ಅಪ್ಪರಾಯ ಇಚೇರಿ (42) ಕೊಲೆಯಾರ ದುರ್ದೈವಿಗಳು. ಇಬ್ಬರನ್ನೂ ಹೊಡೆದು ಕೊಲೆ ಮಾಡಿ, ಕಬ್ಬಿನ ಗದ್ದೆಯಲ್ಲಿ ಎಸೆದು ಕೊಲೆಗಡುಕರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Total Views 334
RELATED ARTICLES

Most Popular

Recent Comments

KNN City News
Home
E-Paper