Monday, November 23, 2026
HomeBelagaviಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸುಧೀರ್ ಪುತ್ರ ತೇಜಸ್ ಸಾಧನೆ

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸುಧೀರ್ ಪುತ್ರ ತೇಜಸ್ ಸಾಧನೆ

ಬೆಳಗಾವಿ
ಇತ್ತೀಚೆಗೆ ಪ್ರಕಟಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಇಲ್ಲಿನ ಕೊಲ್ಲಾಪುರ ವೃತ್ತದಲ್ಲಿರುವ ಶಿವಾ ಹೋಟೆಲ್ ಮ್ಯಾನೇಜರ್ ಸುಧೀರ್ ಅವರ ಪುತ್ರ ತೇಜಸ್ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಸುಧೀರ್ ಅವರ ಪುತ್ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 597 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಅವರ ಈ ಸಾಧನೆಗೆ ಶಾಲೆಯ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

Total Views 167
RELATED ARTICLES

Most Popular

Recent Comments

KNN City News
Home
E-Paper