
ಬೆಳಗಾವಿ
ಬೆಳಗಾವಿಗೆ ಆಗಮಿಸಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗೆ ಭರ್ಜರಿ ಸ್ವಾಗತ ಕೊಡಲಾಯಿತು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋಹನ್ ಭಾಗವತ್. ಆಪರೇಷನ್ ಸಿಂಧೂರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ಸಮಯದಲ್ಲಿ ಎಲ್ಲರೂ ಜೊತೆಗಿದ್ದಾರೆ, ನಾವು ನೀವು ಜೊತೆಯಾಗಿರೋಣ.
ಬೆಳಗಾವಿಯಿಂದ ರಸ್ತೆ ಮಾರ್ಗದ ಮೂಲಕ ಧಾರವಾಡಕ್ಕೆ ತೆರಳಿದ ಮೋಹನ್ ಭಾಗವತ್ ಅವರು ಧಾರವಾಡದ ರಾಷ್ಟ್ರೋತ್ಥಾನ ಕೇಂದ್ರಕ್ಕೆ ಭೇಟಿ ನೀಡಲಿರೋ ಮೋಹನ್ ಭಾಗವತ್ ಗೆ ಜೈ ಘೋಷಣೆ ಕೂಗಿದ ಸಮಸ್ತ ಭಾರತೀಯ ಹಿಂದುಗಳು.
