
ಬೆಳಗಾವಿ
ಸಂತಿ ಬಸ್ತವಾಡ ಗ್ರಾಮದಲ್ಲಿ ಕುರಾನ್ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತಿಬಸ್ತವಾಡದಿಂದ ಚನ್ನಮ್ಮ ವೃತ್ತದ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿರುವ ಮುಸ್ಲಿಮ್ ಸಮಾಜದ ನೂರಾರು ಜನರು ಸೋಮವಾರ ಚನ್ನಮ್ಮ ವೃತ್ತದಲ್ಲಿ ತೇರಾ ಮೇರಾ ರಿಷ್ತಾ ಕ್ಯಾ ಹೈ ಲಾ ಇಲಾಹಾ ಇಲ್ಲಲ್ಲಾ
ಅಲ್ಲಾ ಹು ಅಕ್ಬರ್ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿ ಕುರಾನ್ ಪುಸ್ತಕ ಸುಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡ್ತಿರೋ ಯುವಕರು.
ಚನ್ನಮ್ಮ ವೃತ್ತದಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿದ್ದು ಸ್ಥಳದಲ್ಲೇ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸೂಕ್ತ ಪೊಲೋಸ್ ಬಂದೋಬಸ್ತ ಮಾಡಿದ್ದಾರೆ.
