Monday, November 23, 2026
HomeBelagaviಗ್ಯಾಂಗ್ ರೇಪ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಮಗ ಶಾಮಿಲು...?

ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಮಗ ಶಾಮಿಲು…?

ಬೆಳಗಾವಿ
ಹದಿನೈದು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರನ್ನು ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹೇಳಿದರು.
ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳಗಾವಿ ನಗರ ಹೊರವಲಯದಲ್ಲಿರುವ ರೆಸಾಟ್೯ನಲ್ಲಿ ಮೂರು ಜನ ಅಪ್ತಾಪ್ತರಿಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.
ಸಾಕೀಬ್ ಎಂಬಾತ ಸೇರಿ ಇಬ್ಬರು ಅಪ್ರಾಪ್ತರಿಂದ ಅತ್ಯಾಚಾರ ಮಾಡಿದ್ದಾರೆ. ಹತ್ತು ದಿನಗಳ ಹಿಂದೆ ನಡೆದ ಘಟನೆ ಇದಾಗಿದ್ದು, ಸಾಕೀಬ್ ಎಂಬಾತ ತನ್ನ ಹೆಸರಲ್ಲಿ ರೂಮ್ ಬುಕ್ ಮಾಡಿದ್ದರು. ಬಾಲಕಿಯ ಸ್ನೇಹಿತ ಅಪ್ರಾಪ್ತ ಆಕೆಯನ್ನ ಕರೆದುಕೊಂಡು ಹೋಗಿದ್ದ. ಮನೆಗೆ ಬಾಲಕಿ ವಾಪಾಸ್ ಆದಾಗ ಹೊಟ್ಟೆ ನೋವು ಎಂದಿದ್ದಳು. ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದರು.
ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಸಾಕೀಬ್ ಓರ್ವ ಅಪ್ರಾಪ್ತ ಬಂಧನ ಮಾಡಲಾಗಿದೆ. ಮತ್ತೋರ್ವ ಅಪ್ರಾಪ್ತ ಬಾಲಕನಿಗೆ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ ಎಂದರು.
ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಮಗನೊಬ್ಬ ಶಾಮಿಲು ಇರುವುದು ತಿಳಿದು ಬಂದಿದೆ‌. ಆ ಪೊಲೀಸ್ ಅಧಿಕಾರಿಯ ಅಪ್ರಾಪ್ತ ಮಗನಿಗೆ ಬಂಧನ ಭೀತಿ ಶುರುವಾಗಿದೆ.

Total Views 633
RELATED ARTICLES

Most Popular

Recent Comments

KNN City News
Home
E-Paper