Monday, November 23, 2026
HomeBelagaviನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ವರ್ಗಾವಣೆ

ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ವರ್ಗಾವಣೆ

ಬೆಳಗಾವಿ
ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ವರ್ಗಾವಣೆಯಾಗಿದ್ದು, ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಗುಲಾಬರಾವ್ ಬೊರಾಸೆ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ‌.
ಬೆಳಗಾವಿ ನಗರ ಪೊಲೀಸ್ ಆಯುಕ್ತಾಗಿದ್ದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರಿಗೆ ಯಾವುದೇ ಹುದ್ದೆ ಕೊಡದೆ ವರ್ಗಾವಣೆ ಮಾಡಿದ್ದಾರೆ.

Total Views 195
RELATED ARTICLES

Most Popular

Recent Comments

KNN City News
Home
E-Paper