Monday, November 23, 2026
HomeBelagaviಕ್ಷುಲ್ಲಕ ಕಾರಣಕ್ಕೆ ಮಂಜುನಾಥನಿಗೆ ಚಾಕು ಇರಿತ: ಗಂಭೀರ ಗಾಯ

ಕ್ಷುಲ್ಲಕ ಕಾರಣಕ್ಕೆ ಮಂಜುನಾಥನಿಗೆ ಚಾಕು ಇರಿತ: ಗಂಭೀರ ಗಾಯ

ಬೆಳಗಾವಿ
ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನ ಮೇಲೆ ಮೂವರು ಜನ ಸೇರಿಕೊಂಡು ಚಾಕುವಿನಿಂದ ಮಾರಾಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಸೋಮವಾರ ಕಣಬರಗಿಯಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಮಂಜುನಾಥ ಎಂದು ತಿಳಿದು ಬಂದಿದೆ.ನಿನ್ನೆ ಕುಡಿದ ರಾತ್ರಿ ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಬೈಕ್ ಓಡಿಸುತ್ತಿದ್ದನ್ನು ಪ್ರಶ್ನಿಸಿದ್ದ ಯುವಕ ಇಂದು ಬೆಳಗ್ಗೆ ಸಿಕ್ಕಾ ಮೂವರು ಜನ ಸೇರಿಕೊಂಡ ಮಾರಣಾಂತಿವಾಗಿ ಮನಸೋಇಚ್ಚೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ನಾಲ್ಕೈದು ಕಡೆಗಳಲ್ಲಿ ಗಂಭೀರವಾಗಿ ಗಾಯಗೊಂಡ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Total Views 190
RELATED ARTICLES

Most Popular

Recent Comments

KNN City News
Home
E-Paper