
ಅಕ್ಟೋಬರ್ 19 ರಂದು ನಡೆಯಲಿರುವ ಏಳು ಕ್ಷೇತ್ರಗಳ ನಿರ್ದೇಶಕ ಸ್ಥಾನದ ಚುನಾವಣೆಗೆ ಸಧ್ಯ ವಿಘ್ನ ಎದುರಾಗುದ್ದು ಇದರಲ್ಲಿ ಒಂದು ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ. ಮಾಜಿ ಸಂಸದ ರಮೇಶ್ ಕತ್ತಿಗೆ ಹೈಕೋರ್ಟ್ ಶಾಕ್ ನೀಡಿದೆ.

ಹುಕ್ಕೇರಿ ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಸಂಘಗಳಿಂದ ಪ್ರತಿನಿಧಿಸುವ ನಿರ್ದೇಶಕ ಸ್ಥಾನದ ಚುನಾವಣೆಯನ್ನು ಮುಂದೂಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
