Sunday, November 22, 2026
HomeBelagaviಡಿಸಿಸಿ ಬ್ಯಾಂಕ್ ಚುನಾವಣೆ 144 ಕಲಂ ಜಾರಿ: ಬೊರಸೆ

ಡಿಸಿಸಿ ಬ್ಯಾಂಕ್ ಚುನಾವಣೆ 144 ಕಲಂ ಜಾರಿ: ಬೊರಸೆ

ಬೆಳಗಾವಿ
ಡಿಸಿಸಿ ಬ್ಯಾಂಕ್‌ ಚುನಾವಣೆಯ ಮತದಾನ ಹಾಗೂ ಫಲಿತಾಂಶದ ಹಿನೆಲ್ಲೆಯಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ನಗರದ ಬಿ.ಕೆ.ಮಾಡೆಲ್ ಶಾಲೆಯ ಆವರಣದ ಸುತ್ತಮುತ್ತಲಿನಲ್ಲಿ 144 ಕಲಂ ಹಾಗೂ ಬಿಎನ್ಎಸ್ 163 ಅಡಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಹೇಳಿದರು.
ಭಾನುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತ‌ನಾಡಿದರು. ಶಾಲೆಯ 200 ಮೀಟರ್ ಸುತ್ತಳತೆಯಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಪಟಾಕಿ ರ್ಯಾಲಿ, ನಡೆಸದಂತೆ ಆದೇಶ ಹೊರಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ 500 ಕ್ಕೂ ಹೆಚ್ಚು ಸಿಬ್ಬಂಧಿಗಳ ನಿಯೋಜನೆ ಮಾಡಲಾಗಿದೆ ಎಂದರು.

Total Views 81
RELATED ARTICLES

Most Popular

Recent Comments

KNN City News
Home
E-Paper