
ಅಥಣಿ
ಕಬ್ಬಿಗೆ ಬೆಂಬಲ ನೀಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಾದ್ಯಂತ ಪ್ರತಿಭಟನೆಯ ಕಾವು ಜೋರಾಗಿ ನಡೆದಿದ್ದು, ಮಂಗಳವಾರ ಜತ್ತ- ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಲ್ಯಾಳ- ದರೂರ ಗ್ರಾಮದಲ್ಲಿ ರಸ್ತೆ ತಡೆದು ಕಬ್ಬು ಬೆಳೆಗಾರರಿಂದ ಬೃಹತ ಪ್ರತಿಭಟನೆ ನಡೆಸುತ್ತಿದ್ದ ರೈತರ ಪ್ರತಿಭಟನೆ ವೇಳೆ ಅನಾರೋಗ್ಯದಿಂದ ಬಳಲುತ್ತಿದ್ದ ವಯೋವೃದ್ಧಗೆ ಆಸ್ಪತ್ರೆಗೆ ದಾರಿ ಮಾಡಿಕೊಟ್ಟು ಪ್ರತಿಭಟನೆ ಆರಂಭಿಸಿದರು.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
