Monday, November 23, 2026
HomeBelagaviದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ‌ ದುರಂತ: ಓರ್ವ ಕಾರ್ಮಿಕನ ಸಾವು: ಇಬ್ಬರ ಸ್ಥಿತಿ ಗಂಭೀರ

ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ‌ ದುರಂತ: ಓರ್ವ ಕಾರ್ಮಿಕನ ಸಾವು: ಇಬ್ಬರ ಸ್ಥಿತಿ ಗಂಭೀರ

 

ಬೆಳಗಾವಿ
ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಆಯ ತಪ್ಪಿ ಬಿದ್ದ ಪರಿಣಾಮ ಓರ್ವ ಕಾರ್ಮಿಕನ ಮೃತಪಟ್ಟಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ‌ ನಡೆದಿದೆ.
ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸದ ವೇಳೆ ಆಯತಪ್ಪಿ ಕೆಳಗೆ ಬಿದ್ದು ರಮೇಶ್ ಕಾಮ್ ಕಾರ್ಮಿಕ ಮೃತಪಟ್ಟಿದ್ದಾನೆ. ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗೊಂಡಿರುವ ನಂದಕುಮಾರ್, ರಮೇಶ್ ಮಹೇಂದ್ರ ರಾಮ್ ಗೆ ಬಾಗಲಕೋಟ ‌ಜಿಲ್ಲೆಯ ಕೆರೂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರ್ಮಿಕನ ಸಾವಾಗ್ತಿದ್ದಂತೆ ಕಾರ್ಖಾನೆ ಸೆಕ್ಯುರಿಟಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿ ಕಾರ್ಮಿಕರು ಆಕ್ರೋಶ ಹೊರ ಹಾಕಿದ್ದಾರೆ.
ಬಿಹಾರದಿಂದ ಆಗಮಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡ್ತಿರುವ ಕಾರ್ಮಿಕರು. ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿದೆ. ಕುಲಗೋಡ ಠಾಣೆ ಪೊಲೀಸರ ಭೇಟಿ ಪರಿಶೀಲನೆ‌ ನಡೆಸಿದ್ದಾರೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

 

Total Views 128
RELATED ARTICLES

Most Popular

Recent Comments

KNN City News
Home
E-Paper