Monday, November 23, 2026
HomeBelagaviವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

 

ಬೆಳಗಾವಿ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬೆಳಗಾವಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಿನೂತನವಾಗಿ ಮಹಿಳಾ ದಿನಾಚರಣೆ ಆಚರಿಸಿದರು.
ವಾಣಿಜ್ಯ ತೆರಿಗೆ ಇಲಾಖೆಯ ಮಹಿಳಾ ದಿನಾಚರಣೆಗೆ ಮುಖ್ಯ ಅತಿಥಿಗಳಾಗಿ ನ್ಯಾಯವಾದಿಗಳಾದ ಶ್ವೇಯಾ ಬೋಳಬಂದಿ, ನಿತಿನ್ ಬೋಳಬಂದಿ ಆಗಮಿಸಿದ್ದರು. ವಾಣಿಜ್ಯ ತೆರಿಗೆ ಇಲಾಖೆಯ ಉಪನಿರ್ದೇಶಕಿ ಪುಷ್ಪಾ ಸಿ, ಎಂ.ಡಿ.ಸುಮಾ, ವಾಣಿಜ್ಯ ತೆರಿಗೆ ಇಲಾಖೆಯ ಮಹಿಳಾ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Total Views 14
RELATED ARTICLES

Most Popular

Recent Comments

KNN City News
Home
E-Paper