Monday, November 23, 2026
HomeBelagaviಅಥಣಿಯ ಪ್ರಾರ್ಥನಾ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಟಾಪರ್

ಅಥಣಿಯ ಪ್ರಾರ್ಥನಾ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಟಾಪರ್

ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ಅಥಣಿ ತಾಲೂಕಿನ ಕಟಗೇರಿ ಗ್ರಾಮದ ವಿದ್ಯಾರ್ಥಿನಿ ಪ್ರಾರ್ಥನಾ ನಾಗಪ್ಪ ಬಿರಾದಾರ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಸಾಧನೆ ಮಾಡಿ ಗಮನ ಸೆಳೆದಿದ್ದಾಳೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದ ಸರಕಾರಿ ಶಾಲೆಯ ವಿದ್ಯಾರ್ಥಿನಿ ಈ ಅಪೂರ್ವ ಸಾಧನೆ ಮಾಡಿದ್ದಾಳೆ.ಗ್ರಾಮೀಣ ಪ್ರದೇಶದ ಸಾಮಾನ್ಯ ಕುಟುಂಬದಿಂದ ಬಂದಿದ್ದರೂ ಕಠಿಣ ಪರಿಶ್ರಮ, ಶಿಸ್ತುಬದ್ಧ ಅಧ್ಯಯನದಿಂದ ಈ ಸಾಧನೆ ಮಾಡಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಶಿಕ್ಷಕರು, ಗ್ರಾಮಸ್ಥರು ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.

Total Views 327
RELATED ARTICLES

Most Popular

Recent Comments

KNN City News
Home
E-Paper