
ಬೆಳಗಾವಿ
ಬೆಳಗಾವಿ ನಗರದ ಪೀರನವಾಡಿಯಲ್ಲಿ ಮೂರು ವರ್ಷದ ಮಗನಿಗೆ ತಾಯಿ ನೇಣು ಹಾಕಿ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ಪ್ರೇಮಾ ತಳವಾರ (28) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಭಾನುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುರ್ಘಟನೆ ನಡೆದಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
